ಕರ್ನಾಟಕ

karnataka

ETV Bharat / videos

ಶ್ರಾವಣ ಮಾಸ: ರಂಭಾಪುರಿ ಪೀಠದಲ್ಲಿ ನೆರವೇರಿದ ಇಷ್ಟಲಿಂಗ ಪೂಜೆ - ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ರಂಭಾಪುರಿ ಪೀಠ

By

Published : Aug 3, 2019, 11:45 AM IST

ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ರಂಭಾಪುರಿ ಪೀಠದ 28 ನೇ ವರ್ಷದ ಶ್ರಾವಣ ಮಾಸದ ಅಂಗವಾಗಿ ತಪೋಸ್ಥಾನದಲ್ಲಿ ಶ್ರೀ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳು ಶ್ರಾವಣ ಮಾಸದ ಇಷ್ಟಲಿಂಗ ಪೂಜೆ ನೆರವೇರಿಸಿದರು. ಬೇರೆ ಬೇರೆ ಜಿಲ್ಲೆಗಳಿಂದ ಬಂದ ನೂರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ABOUT THE AUTHOR

...view details