ಕರ್ನಾಟಕ

karnataka

ETV Bharat / videos

ಗದಗ: ರಾತ್ರೋರಾತ್ರಿ 40ಕ್ಕೂ ಹೆಚ್ಚಿನ ಮೇಕೆ ಹೊತ್ತೊಯ್ದ ಖದೀಮರು! - more than 40 goats Theft

By

Published : Aug 1, 2020, 12:00 PM IST

ರಾತ್ರೋರಾತ್ರಿ 40ಕ್ಕೂ ಹೆಚ್ಚು ಮೇಕೆಗಳು ಕಳ್ಳತನವಾಗಿರೋ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ನಡೆದಿದೆ. ಹರದಟ್ಟಿ ಗ್ರಾಮದ ಹೊರವಲಯದ ದಡ್ಡಿನಲ್ಲಿದ್ದ ಗಾಲಪ್ಪ ಗುಡಿಸಲುಮನಿ ಎಂಬುವರಿಗೆ ಸೇರಿದ ಮೇಕೆಗಳನ್ನು ನಿನ್ನೆ ರಾತ್ರಿ ಯಾರೋ ಖದೀಮರು ಹೊತ್ತೊಯ್ದಿದ್ದಾರೆ. ಮೇಕೆಗಳನ್ನು ಕಳೆದುಕೊಂಡ ಮಾಲೀಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೇಶ್ವರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details