ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ: ಸಂಸದೆ ಸುಮಲತಾ ಪ್ರತಿಕ್ರಿಯೆ ಏನು? - ರಾಜ್ಯ ಸರ್ಕಾರ
ಮಂಡ್ಯ: ರಾಜ್ಯ ಸರ್ಕಾರವು ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು, ಮಾಧ್ಯಮದವರ ಜೊತೆ ಅವರು ಮಾತನಾಡಿದರು.