ಕರ್ನಾಟಕ

karnataka

ETV Bharat / videos

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಸಂಸದೆ ಸುಮಲತಾ - ಕಾಮಗಾರಿ ಪರಿಶೀಲನೆ

By

Published : Jan 20, 2021, 7:54 PM IST

ಮಂಡ್ಯ: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕಾಮಗಾರಿಯನ್ನು ಸಂಸದೆ ಸುಮಲತಾ ಅಂಬರೀಶ್ ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹಲವೆಡೆ ರಾಷ್ಟ್ರೀಯ ಹೆದ್ದಾರಿ 275ರ ಕಾಮಗಾರಿ ಪರಿಶೀಲನೆ ನಡೆಸಿದರು. ಹೆದ್ದಾರಿ ಅಕ್ಕಪಕ್ಕದ ಗ್ರಾಮದ ಜನರ ಸಮಸ್ಯೆ ಆಲಿಸಿ ಪರಿಹರಿಸುವ ಕುರಿತು ಭರವಸೆ ನೀಡಿದರು.

ABOUT THE AUTHOR

...view details