ರಾಷ್ಟ್ರೀಯ ಪಕ್ಷಗಳಿಗೆ ಬಂಡಾಯಗಾರರದ್ದೇ ಟೆನ್ಶನ್: ಪಾಲಿಕೆ ಚುನಾವಣೆಯಲ್ಲಿ ಯಾರಾಗ್ತಾರೆ ವಿನ್ - Vote campaign by candidates at Davanagere
ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯ ಮತದಾನಕ್ಕೆ ಉಳಿದಿರುವುದು ಕೇವಲ ಎರಡು ದಿನಗಳು ಮಾತ್ರ. ನವೆಂಬರ್ 12 ರಂದು 45 ಸ್ಥಾನಗಳಿಗೆ ಮತದಾನ ನಡೆಯಲಿದೆ. ಆದ್ರೆ, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ಗೆ ಬಂಡಾಯಗಾರರದ್ದೇ ಚಿಂತೆಯಾಗಿಬಿಟ್ಟಿದೆ.