ಕರ್ನಾಟಕ

karnataka

ETV Bharat / videos

ಮನೆ ಮುಂದೆ ನಿಲ್ಲಿಸಿದ ಬೈಕ್​ಗೆ ಬೆಂಕಿ ಹಚ್ಚಿದ ಕಿಡಿಗೇಡಿ... ಸಿಸಿಟಿವಿಯಲ್ಲಿ ವಿಡಿಯೋ ಸೆರೆ!

By

Published : Jan 21, 2021, 1:00 AM IST

ಮೈಸೂರು: ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿರುವ ಘಟನೆ ಕುವೆಂಪುನಗರದಲ್ಲಿ ನಡೆದಿದೆ. ಸಂತೋಷ್​ ಎಂಬ ವ್ಯಕ್ತಿ ತಮ್ಮ ಬೈಕ್​ನ್ನ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದರು. ಮಂಗಳವಾರ ಮಧ್ಯೆರಾತ್ರಿ ಆಟೋನಲ್ಲಿ ಬಂದಿದ್ದ ಕಿಡಿಗೇಡಿ ಬೈಕ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾನೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ. ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details