ಕರ್ನಾಟಕ

karnataka

ETV Bharat / videos

ಇದು ದುರಹಂಕಾರಿ ಅಧಿಕಾರಿಯ‌ ವಿರುದ್ದ ಪ್ರತಿಭಟನೆಯ ಸಂಕೇತ: ಕಣ್ಣೀರಲ್ಲೇ ರಾಜೀನಾಮೆ ನೀಡಿದ ಆಯುಕ್ತೆ ಶಿಲ್ಪಾ ನಾಗ್​​​ - Mysuru news

By

Published : Jun 3, 2021, 8:13 PM IST

Updated : Jun 3, 2021, 10:31 PM IST

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಬೇಸರ ವ್ಯಕ್ತಪಡಿಸಿ ಸುದ್ದಿಗೋಷ್ಠಿಯಲ್ಲೇ ಕಣ್ಣೀರು ಹಾಕಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಏನು ಕೆಲಸ ಮಾಡಿಲ್ಲ ಎಂಬ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಸಿಂಧೂರಿ ವಿರುದ್ಧ ಆರೋಪಿಸಿದ್ದಾರೆ. ನಾನು ಬೇಸರದಿಂದ ಹೇಳುತ್ತಿದ್ದೇನೆ ಇಂತಹ ಅಧಿಕಾರಿ ಯಾವ ಜಿಲ್ಲೆಗೂ ಬೇಡ. ನನಗೆ ಆ ಜಾತಿ, ಈ ಜಾತಿ ಅಂತ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ನಾನು ಕರ್ನಾಟಕದವಳಾದರೂ ಇಲ್ಲೇ ಹುದ್ದೆ ಕೊಡಿ ಎಂದು ಕೇಳಿದವಳಲ್ಲ. ನಾನು ಇಷ್ಟು ಸೌಮ್ಯ ಸ್ವಭಾವದಿಂದ ಇದ್ದರೂ ನನ್ನ ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Last Updated : Jun 3, 2021, 10:31 PM IST

ABOUT THE AUTHOR

...view details