ಕರ್ನಾಟಕ

karnataka

ETV Bharat / videos

ಕಲಬುರಗಿಯಲ್ಲಿ ಕೊರೊನಾ ಭೀತಿಯ ನಡುವೆ ಸರಳವಾಗಿ ನಾಗರ ಪಂಚಮಿ ಆಚರಣೆ - nagara panchami

By

Published : Jul 25, 2020, 5:02 PM IST

ಕೊರೊನಾ ಭೀತಿಯಿಂದ ಕಲಬುರಗಿ ಜಿಲ್ಲೆಯಲ್ಲಿ ಬಹುತೇಕ ಕಡೆ ಜನ ಮನೆಗಳಲ್ಲಿಯೇ ನಾಗರ ಪಂಚಮಿ‌ ಹಬ್ಬವನ್ನು ಸರಳವಾಗಿ ಆಚರಿಸಿದರು. ಕೊರೊನಾ ಭೀತಿಯಿಂದಾಗಿ ದೇವಸ್ಥಾನಗಳಿಗೆ ಬರುವವರ ಸಂಖ್ಯೆ ವಿರಳವಾಗಿದೆ. ಬೆರಳಣಿಕೆಯಷ್ಟು ಜನ ಮಾತ್ರ ನಾಗರ ಮೂರ್ತಿಗಳಿಗೆ ಹಾಲೆರೆದು ಹೋದರು.

ABOUT THE AUTHOR

...view details