ವೀಕ್ಷಿಸಿ: ಆಕರ್ಷಕ ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿದೆ ನಾರಾಯಣಪುರ ಜಲಾಶಯ - ರಾಯಚೂರು ಸುದ್ದಿ
ರಾಯಚೂರು: ನೆರೆರಾಜ್ಯ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು ಜಿಲ್ಲೆಯ ನಾರಾಯಣಪುರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಸಂಜೆಯಾಗುತ್ತಿದ್ದಂತೆ ಬಣ್ಣಬಣ್ಣದ ಆಕರ್ಷಕ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ಜಲಾಶಯದ ಕ್ರಸ್ಟ್ ಗೇಟ್ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.