ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಪ್ರತಿಭಟನೆ - ವಿಜಯಪುರ ಪ್ರತಿಭಟನೆ sಉದ್ದಿ
ವಿಜಯಪುರ: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ, ರಾಷ್ಟ್ರೀಕೃತ ಬ್ಯಾಂಕ್ ನೌಕರರು ನಗರದ ಸಿಂಡಿಕೇಟ್ ಪ್ರಧಾನ ಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.