ಕರ್ನಾಟಕ

karnataka

ETV Bharat / videos

‌ಕದ್ರಿ ಶ್ರೀ ಮಂಜುನಾಥನ ದರ್ಶನ ಪಡೆದ ನೂತನ ಸಚಿವ ಎಸ್. ಅಂಗಾರ - ‌ಕದ್ರಿ ಶ್ರೀ ಕ್ಷೇತ್ರ

By

Published : Jan 15, 2021, 2:06 PM IST

ಮಂಗಳೂರು: ನೂತನ ಸಚಿವರಾಗಿ ಆಯ್ಕೆಯಾಗಿರುವ ಎಸ್. ಅಂಗಾರ ಅವರು, ಮಂಗಳೂರು ವಿಮಾನ‌ ನಿಲ್ದಾಣದಿಂದ ನೇರವಾಗಿ ‌ಕದ್ರಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ಮನಪಾ ಮೇಯರ್ ದಿವಾಕರ ಪಾಂಡೇಶ್ವರ, ಸಂತೋಷ್ ರೈ ಬೋಳಿಯಾರ್, ನಿತಿನ್ ಕುಮಾರ್, ಮನಪಾ ಸದಸ್ಯರಾದ ಮನೋಹರ್, ಶಕೀಲಾ ಕಾವಾ, ಸುಧೀರ್ ಶೆಟ್ಟಿ ಕಣ್ಣೂರು ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details