ಕುರುಕ್ಷೇತ್ರ ರಹಸ್ಯ ಬಿಚ್ಚಿಟ್ಟ ನಿಖಿಲ್ ಕುಮಾರಸ್ವಾಮಿ... ಅವರಿಗೆ ಸ್ಫೂರ್ತಿ ಇವರಂತೆ! - Seetharama kalyana
ಸೀತಾರಾಮ ಕಲ್ಯಾಣ ನಂತರ ನಿಖಿಲ್ ಕುಮಾರಸ್ವಾಮಿ ಅಭಿನಯಿಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ. ಸದ್ಯ ತನ್ನ ಟ್ರೈಲರ್ನಿಂದಲೇ ಸ್ಯಾಂಡಲ್ವುಡ್ನಲ್ಲಿ ಸಂಚಲನ ಸೃಷ್ಟಿಸಿರೋ ಸಿನಿಮಾ ತೆರೆಗೆ ಅಪ್ಪಳಿಸಲು ಸಿದ್ಧವಾಗಿದೆ. ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಕುರುಕ್ಷೇತ್ರ ಚಿತ್ರದ ಬಗ್ಗೆ ಮಾತನಾಡಿದ್ದು, ಸಿನಿಮಾ ಮತ್ತು ರಾಜಕೀಯ ಜೀವನದ ಹಲವಾರು ಸೀಕ್ರೆಟ್ಗಳನ್ನು ಈಟಿವಿ ಭಾರತ್ ಜೊತೆ ಹಂಚಿಕೊಂಡಿದ್ದಾರೆ.
Last Updated : Jul 29, 2019, 11:21 PM IST