ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತಟ್ಟದ ಬಂದ್ ಬಿಸಿ - ದೇವನೂರು ವಿಮಾನ ನಿಲ್ದಾಣ
ದೇವನೂರು, ವಿವಿಧ ಬೇಡಿಕೆಗಳ ಈಡೇರಿಕೆಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಬಂದ್ನಿಂದ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ಪರಿಣಾಮ ಬೀರಿಲ್ಲ, ಸುಮಾರು 20 ಸಾವಿರ ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೇ ಪ್ರಯಾಣ ಬೆಳೆಸಬಹುದು ಎಂದು ಸಾರಿಗೆ ಇಲಾಖೆ ಕೂಡ ಭರವಸೆ ನೀಡಿದೆ. ಈ ಕುರಿತಾದ ಪ್ರತ್ಯಕ್ಷ ವರದಿ ಇಲ್ಲಿದೆ.