ಕರ್ನಾಟಕ

karnataka

ETV Bharat / videos

ಹೊಸ ಪ್ರಕರಣಗಳು ಇಲ್ಲದಿದ್ದರೂ ಕಡಲನಗರಿಯಲ್ಲಿ ಕಡಿಮೆಯಾಗದ ಆತಂಕ

By

Published : May 2, 2020, 1:49 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದ ಇಂದು ಮುಂಜಾನೆವರೆಗೆ ಹೊಸ ಪ್ರಕರಣ ಪತ್ತೆಯಾಗಿಲ್ಲ. ಆದರೂ ಜಿಲ್ಲೆಯಲ್ಲಿ ಆತಂಕ ಕಡಿಮೆಯಾಗಿಲ್ಲ. ಈವರೆಗೆ ಪತ್ತೆಯಾದ 24 ಪಾಸಿಟಿವ್ ಪ್ರಕರಣಗಳಲ್ಲಿ 12 ಮಂದಿ ಗುಣಮುಖರಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. 9 ಸಕ್ರಿಯ ಪ್ರಕರಣಗಳಿವೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ABOUT THE AUTHOR

...view details