ಎನ್ ಆರ್ ಸಿ ಕಾಯ್ದೆಯಲ್ಲಿ ರಾಜಕೀಯ ಮಾಡುವುದು ಬೇಡ: ಮಾಜಿ ಸಚಿವ ಖಾದರ್ ತಿರುಗೇಟು.
ಮಂಗಳೂರು: ಎನ್ ಆರ್ ಸಿ(ರಾಷ್ಟ್ರೀಯ ಪೌರತ್ವ ನೋಂದಣಿ) ಬಗ್ಗೆ ಯಾರಿಗೂ ಗೊಂದಲ ಬೇಡ ಆತಂಕ ಸೃಷ್ಟಿಸುವ ಅಗತ್ಯವಿಲ್ಲ. ಇದರ ಬಗ್ಗೆ ಕಾನೂನಿನ ಅರಿವು ಪಡೆದು ಜಾಗೃತರಾಗಿರೋದು ಒಳಿತು. ಇದರಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಟಾಂಗ್ ನೀಡಿದ್ದಾರೆ.