ಗಣಿನಾಡಿನಲ್ಲಿ ಲಾಕ್ಡೌನ್ ಸಡಿಲಿಕೆ ಇಲ್ಲ : ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ - ಕೊರೊನಾ ವೈರಸ್
ಬಳ್ಳಾರಿ ಜಿಲ್ಲೆಯಲ್ಲಿ ಲಾಕ್ಡೌನ್ ಸಡಿಲಿಕೆಗೆ ಅವಕಾಶವಿಲ್ಲ. ಮೇ 3 ರವರೆಗೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಪಾಲಿಸುವ ವಿಚಾರಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಬಳ್ಳಾರಿ, ಹೊಸಪೇಟೆ ಹಾಗೂ ಸಿರುಗುಪ್ಪ ತಾಲೂಕಗಳನ್ನ ಹೊರತುಪಡಿಸಿ ಉಳಿದ ತಾಲೂಕಗಳಲ್ಲಿ ಕಟ್ಟಡ ಕಾರ್ಮಿಕರಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಜಿಲ್ಲೆಯ ಮೂರು ಕಡೆಗಳಲ್ಲಿ ಕಂಟೈನ್‌ಮೆಂಟ್ ಝೋನ್ ಆಗಿ ಗುರುತಿಸಲಾಗಿದೆ. ಜಿಲ್ಲೆಯಲ್ಲಿ 13 ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿವೆ. ಈ ಕುರಿತು ಒಂದು ವರದಿ ಇಲ್ಲಿದೆ...ನೋಡಿ.