ಕರ್ನಾಟಕ ಬಂದ್ಗೆ ಸಾಂಸ್ಕೃತಿಕ ನಗರಿಯಲ್ಲಿ ನೀರಸ ಪ್ರತಿಕ್ರಿಯೆ - Establishment of Maratha Development Corporation
ಮೈಸೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ಗೆ ಸಾಂಸ್ಕೃತಿಕ ನಗರಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಎಂದಿನಂತಿದೆ. ಬಂದ್ ಇದ್ದರೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಗ್ರಾಮ ಪಂಚಾಯತಿ ಚುನಾವಣೆ ಹಿನ್ನಲೆ ಕಾಂಗ್ರೆಸ್ ಸಹ ಜಲದರ್ಶಿನಿ ಅತಿಥಿ ಗೃಹದಲ್ಲಿ ಪಕ್ಷದ ಸಭೆ ನಡೆಸಿದ್ದಾರೆ. ಇನ್ನು ಮಾರುಕಟ್ಟೆಗಳು ಎಂದಿನಂತೆ ತೆರೆದಿದ್ದು, ವಾಹನ ಸಂಚಾರ ಸಹಜ ಸ್ಥಿತಿಯಲ್ಲಿತ್ತು.