ಕರ್ನಾಟಕ

karnataka

ETV Bharat / videos

ಮಳೆಯಿಂದ ಈರುಳ್ಳಿ ಬೆಳೆ ಹಾನಿ: ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಏನಂತಾರೆ? ​ - Koppal's Latest News Update

By

Published : Oct 5, 2020, 1:51 PM IST

ಕೊಪ್ಪಳ: ನಿರಂತರವಾಗಿ ಸುರಿದ ಮಳೆಯಿಂದಾಗಿ ಕೊಪ್ಪಳ ಜಿಲ್ಲೆಯಲ್ಲಿ ಈರುಳ್ಳಿ ಬೆಳೆ ಹಾನಿಯಾಗಿದೆ. ಉತ್ತಮ ಬೆಲೆ ಇರುವಾಗಲೇ ಮಳೆಯಿಂದ ಈರುಳ್ಳಿ ಬೆಳೆ ಹಾನಿಯಾಗಿರುವುದು ಈರುಳ್ಳಿ ಬೆಳೆದ ರೈತರ ಕಣ್ಣಲ್ಲಿ ನೀರು ತರಿಸಿದೆ. ಜಿಲ್ಲೆಯಲ್ಲಿ ಈ ಬಾರಿ ಎಷ್ಟು ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆಯಾಗಿದೆ? ಎಷ್ಟು ಪ್ರದೇಶದಲ್ಲಿ ಈರುಳ್ಳಿ ಹಾನಿಯಾಗಿದೆ? ರೈತರಿಗೆ ಬರಬಹುದಾದ ಪರಿಹಾರವೆಷ್ಟು ಎಂಬುದರ ಕುರಿತು ಕೊಪ್ಪಳದ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರೊಂದಿಗೆ ನಮ್ಮ ಕೊಪ್ಪಳ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ ನೋಡಿ.

ABOUT THE AUTHOR

...view details