ಗಗನಕ್ಕೇರುತ್ತಿದೆ ಈರುಳ್ಳಿ ಬೆಲೆ.... ರೈತನ ಮೊಗದಲ್ಲಿ ಮಂದಹಾಸ - ರಾಯಚೂರು ಈರುಳ್ಳಿ ಸುದ್ದಿ
ದಿನದಿಂದ ದಿನಕ್ಕೆ ಈರುಳ್ಳಿ ದರ ಏರಿಕೆಯಾಗುತ್ತಿದ್ದು ಬೆಳೆಗಾರರಿಗೆ ದಿಲ್ ಖುಷ್ ಆಗಿದೆ. ಕಳೆದ ವರ್ಷ ಬೆಳೆಗಾರನಿಗೆ ಕಣ್ಣೀರು ತರಿಸಿದ್ದ ಈರುಳ್ಳಿ ಇದೀಗ ರೈತನ ಮೊಗದಲ್ಲಿ ಮುಗುಳ್ನಗೆ ಮೂಡಿಸಿದ್ದು, ದಾಖಲೆ ದರಕ್ಕೆ ಮಾರಾಟವಾಗುತ್ತಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ನೋಡಿ.