ಸಿದ್ದರಾಮಯ್ಯ ಅವರ 'ಮಣ್ಣಿನ ಮಕ್ಕಳು', 'ಬೇನಾಮಿ' ಮಾತಿಗೆ ಹೆಚ್‌ಡಿಕೆ ತಿರುಗೇಟು - ವಿಡಿಯೋ - ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ
ಭೂಸುಧಾರಣೆ ತಿದ್ದುಪಡಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳ ವಿಚಾರ ಸಂಬಂಧ ಇಬ್ಬರು ಮಾಜಿ ಮುಖ್ಯಮಂತ್ರಿಗಳ ನಡುವಿನ ಮಾತಿನ ಸಮರ ಜೋರಾಗಿದೆ. ತಮ್ಮದೇ ದಾಟಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಹೆಚ್‌ಡಿಕೆ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕೂಡ ತಿರುಗೇಟು ನೀಡಿದ್ದಾರೆ.