ಕರ್ನಾಟಕ

karnataka

ETV Bharat / videos

ಎಸ್​ಎಸ್​ಎಲ್​ಸಿ ಪರೀಕ್ಷೆ: ಬೆಳಗಾವಿಯಲ್ಲಿ ಸಾಮಾಜಿಕ ಅಂತರ ಮರೆತ ಪೋಷಕರು - SSLC Exam

By

Published : Jun 25, 2020, 5:43 PM IST

ಬೆಳಗಾವಿ: ಕೊರೊನಾ ವೈರಸ್ ಆತಂಕದ ನಡುವೆಯೂ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಮೊದಲ ಕನ್ನಡ ಪರೀಕ್ಷೆಯನ್ನ ಯಶಸ್ವಿಯಾಗಿ ಬರೆದಿದ್ದಾರೆ. ಆದರೆ, ನಗರದ ಸರ್ದಾರ್ ಪ್ರೌಢ ಶಾಲಾ ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಲು ಬಂದ ಪೋಷಕರು ಸಾಮಾಜಿಕ ಅಂತರ ಮರೆತು ಗುಂಪು-ಗುಂಪಾಗಿ ಜಮಾವಣೆಯಾಗಿದ್ದರು. ಕೊರೊನಾ ಅಟ್ಟಹಾಸದ ಈ ಸಂದರ್ಭದಲ್ಲಿ ಪೋಷಕರ ಈ ನಡೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ.

ABOUT THE AUTHOR

...view details