ಪ್ರಯಾಣಿಕರಿಲ್ಲದೆ ಭಣಗುಡುತ್ತಿರುವ ಅರಕಲಗೂಡು ಬಸ್ ನಿಲ್ದಾಣ - ksrtc buses in arakalagoodu
ಅರಕಲಗೂಡು: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಸಂಚರಿಸಲು ಪ್ರಯಾಣಿಕರು ನಿರಾಸಕ್ತಿ ತೋರಿಸುತ್ತಿದ್ದು, ಅರಕಲಗೂಡಿನಿಂದ ಜಿಲ್ಲಾ ಕೇಂದ್ರಕ್ಕೆ ಹೊರಟು ನಿಂತಿರುವ ಬಸ್ಗಳಿಗೆ ಪ್ರಯಾಣಿಕರ ಕೊರತೆ ಉಂಟಾಯಿತು.