ರಮೇಶ್ ಜಾರಕಿಹೊಳಿ ಕಾರ್ಯಕ್ರಮಕ್ಕೆ ಸುರಕ್ಷತಾ ಕ್ರಮವಿಲ್ಲದೆ ಬೋಟ್ನಲ್ಲಿ ಜನರ ಪ್ರಯಾಣ! - ಸಚಿವ ರಮೇಶ್ ಜಾರಕಿಹೊಳಿ
ಚಿಕ್ಕೋಡಿ: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕಾರ್ಯಕ್ರಮಕ್ಕೆ ಜನರನ್ನು ಸುರಕ್ಷತಾ ಕ್ರಮ ತೆಗೆದುಕೊಳ್ಳದೆ ಬೋಟ್ನಲ್ಲಿ ಕರೆದುಕೊಂಡು ಬಂದಿರುವ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.