ಕರ್ನಾಟಕ

karnataka

ETV Bharat / videos

ಕೊರೊನಾ ಭೀತಿ: ಗೋಕಾಕ್​ನಲ್ಲಿ ನೀರಸ ಮತದಾನ

By

Published : Apr 17, 2021, 11:29 AM IST

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಮತದಾನ ಮಾಡಲು ಮತದಾರರು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮತದಾನ ಮಾಡಲು ಮುಂದಾಗುತ್ತಿಲ್ಲ. ಗೋಕಾಕ್​ ಪಟ್ಟಣದ ಸರ್ಕಾರಿ ಮಾದರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ 100 ಹಾಗೂ 101ರಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರು ಆಗಮಿಸುತ್ತಿಲ್ಲ. ಹೀಗಾಗಿ ಮತಗಟ್ಟೆಯಲ್ಲಿ ನೀರಸ ಮತದಾನ ಕಂಡುಬಂದಿದೆ.

ABOUT THE AUTHOR

...view details