ಕರ್ನಾಟಕ

karnataka

ETV Bharat / videos

ದಾವಣಗೆರೆ ಜನರ ಮೂಗಿಗೆ ತುಪ್ಪ ಸವರಲಾಗಿದೆ: ಎಐಟಿಯುಸಿ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಆಕ್ರೋಶ - Karnataka budget 2020

By

Published : Mar 5, 2020, 7:46 PM IST

ದಾವಣಗೆರೆ: ಸಿಎಂ ಯಡಿಯೂರಪ್ಪ ಮಂಡಿಸಿದ ಬಜೆಟ್​ನಲ್ಲಿ ಜಿಲ್ಲೆಯ ಜನರ ಮೂಗಿಗೆ ತುಪ್ಪ ಸವರಲಾಗಿದೆ. ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದ ಇಲ್ಲಿನ ಜನರ ನಿರೀಕ್ಷೆಗಳು ಹುಸಿಯಾಗಿವೆ. ಜಿಲ್ಲೆಗೆ ಯಾವುದೇ ಹೊಸ ಪ್ರಮುಖ ಯೋಜನೆ ಘೋಷಿಸದ ಕಾರಣ ಎಐಟಿಯುಸಿ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಆವರಗೆರೆ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details