ಕರ್ನಾಟಕ

karnataka

ETV Bharat / videos

ದಂಡ, ಲಾಕ್​​ಡೌನ್ ಭೀತಿ: ಮಾಸ್ಕ್ ಧರಿಸಿ ವಹಿವಾಟು ನಡೆಸುತ್ತಿರುವ ಜನರು - ಬೆಳಗಾವಿ ಲೇಟೆಸ್ಟ್​ ನ್ಯೂಸ್

By

Published : Apr 22, 2021, 12:32 PM IST

ಬೆಳಗಾವಿ: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಎರಡು ದಿನಗಳ ಹಿಂದೆಯಿದ್ದ ಚಿತ್ರಣ ಈಗಿಲ್ಲ. ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿ ಸಹಯೋಗದಲ್ಲಿ ಕಳೆದ ಹಲವು ದಿನಗಳಿಂದ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶದಲ್ಲಿ ಮಾಸ್ಕ್​ ಜಾಗೃತಿ ಮೂಡಿಸಲಾಗಿತ್ತು. ಇದೀಗ ದಂಡ ಹಾಗೂ ಲಾಕ್​ಡೌನ್​ಗೆ ಭೀತಿಯಿಂದಾಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಮಾಸ್ಕ್ ಧರಿಸಿ ವಹಿವಾಟು ನಡೆಸುತ್ತಿದ್ದಾರೆ.

ABOUT THE AUTHOR

...view details