ಕಾಫಿನಾಡಲ್ಲಿ 'ಸಿಂಗಂ ಹವಾ'.. ಅಣ್ಣಾಮಲೈ ಜೊತೆ ಸೆಲ್ಫಿಗೆ ಮುಗಿಬಿದ್ದ ಜನರು - Chikkamagaluru News
ಚಿಕ್ಕಮಗಳೂರು: ಕಾಫಿ ಸಾಮ್ರಾಟ ದಿವಂಗತ ಸಿದ್ದಾರ್ಥ್ ಹೆಗ್ಡೆ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಇಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಆಗಮಿಸಿದ್ದರು. ಈ ವೇಳೆ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಸಾರ್ವಜನಿಕರು ಹಾಗೂ ಪೊಲೀಸರು ಮುಗಿ ಬಿದ್ದ ಘಟನೆ ನಡೆಯಿತು.