ಗದಗ: ಕೊರನಾ ಭೀತಿ ನಡುವೆಯೂ ಮಾರುಕಟ್ಟೆಯಲ್ಲಿ ಜಮಾಯಿಸಿದ ನೂರಾರು ಮಂದಿ - Gadag District
ಗದಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೂ ಸಹ ಜನ ಬುದ್ಧಿ ಕಲಿಯುವ ಲಕ್ಷಣಗಳು ಕಾಣುತ್ತಿಲ್ಲ. ಬದಲಾಗಿ ಮಾರ್ಕೆಟ್ನಲ್ಲಿ ಜನಸ್ತೋಮವೇ ನೆರೆದಿದ್ದು ಕಂಡು ಬಂದಿದೆ.