ಗೋ ಹತ್ಯೆ ನಿಷೇಧ: ರಾಜ್ಯದ ಹಲವಡೆ ಗೋ ಪೂಜೆ, ಸಂಭ್ರಮ - worship in state various places
ದಾವಣಗೆರೆ/ಹುಬ್ಬಳ್ಳಿ: ಗೋಹತ್ಯೆ ನಿಷೇಧ ವಿಧೇಯಕ ಪಾಸ್ ಮಾಡಿರುವುದನ್ನು ಸ್ವಾಗತಿಸಿ ದಾವಣಗೆರೆಯಲ್ಲಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿಶೇಷ ಪೂಜೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದರು. ಇದೇ ವೇಳೆ ಮಸೂದೆ ವಿರೋಧಿಸಿದವರ ವಿರುದ್ಧ ಧಿಕ್ಕಾರ ಕೂಗಿದರು. ಹುಬ್ಬಳ್ಳಿಯಲ್ಲಿ ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಗೋ ಪೂಜೆ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರು.