ಪ್ರವಾಸಿಗರನ್ನು ಆಕರ್ಷಿಸಲು ನೂತನ ಯೋಜನೆ: ಹುಬ್ಬಳ್ಳಿಯಲ್ಲಿ ಹೆಲಿಟೂರಿಸಂ ಆರಂಭಿಸಲು ಚಿಂತನೆ - plan to start Helitourism
ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ, ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಮೂಲಕ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ. ಈಗ ಮತ್ತೊಂದು ಚಿಂತನೆಯ ಮೂಲಕ ಪ್ರವಾಸೋದ್ಯಮದಲ್ಲಿ ಮಿಂಚಲು ಸನ್ನದ್ಧವಾಗಿದೆ.