ಕರ್ನಾಟಕ

karnataka

ETV Bharat / videos

ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು: ಸರ್ಕಾರದ ವಿರುದ್ಧ ರೈತರ ಆಕ್ರೋಶ - Police arrested Chikkodi Protesters News

By

Published : Jan 17, 2021, 12:39 PM IST

Updated : Jan 17, 2021, 1:46 PM IST

ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ಕೇಂದ್ರ ಸರ್ಕಾರ ನೂತನವಾಗಿ ತಂದಿರುವ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ರೈತರ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ರೈತರನ್ನು ಬಲವಂತವಾಗಿ ಪೊಲೀಸರು ವಶಪಡಿಸಿಕೊಂಡಿದ್ದರಿಂದ ಪೊಲೀಸರು ಹಾಗೂ ಬಿಜೆಪಿ ಸರ್ಕಾರದ ವಿರುದ್ದ ಅನ್ನದಾತರು ಆಕ್ರೋಶ ಹೊರಹಾಕಿದ್ರು.
Last Updated : Jan 17, 2021, 1:46 PM IST

ABOUT THE AUTHOR

...view details