ಸೂಕ್ಷ್ಮಮತ ಎಣಿಕೆ ಕೇಂದ್ರವಾದ ಮಂಡ್ಯದಲ್ಲಿ ವೈದ್ಯರಿಗೂ ಚೆಕ್ಕಿಂಗ್ - ನಿಖಿಲ್ ಕುಮಾರಸ್ವಾಮಿ
ಮಂಡ್ಯ: ರಾಜ್ಯದ ಸೂಕ್ಷ್ಮ ಮತ ಎಣಿಕೆ ಕೇಂದ್ರವಾದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ವೈದ್ಯ ಹಾಗೂ ನರ್ಸ್ಗಳನ್ನು ಪೊಲೀಸ್ ಸಿಬ್ಬಂದಿ ತಪಾಸಣೆ ನಂತರ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಿದ್ದಾರೆ. ಮತ ಎಣಿಕೆ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆಗೆ ಅವಕಾಶವಿದ್ದು, ಒಬ್ಬ ವೈದ್ಯ ಹಾಗೂ ನರ್ಸ್ ನೇಮಿಸಲಾಗಿದೆ. ಜಿದ್ದಾಜಿದ್ದಿನಿಂದ ಕೂಡಿರುವ ಈ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪುತ್ರ ನಿಖಿಲ್ ಹಾಗೂ ರೆಬೆಲ್ ಸ್ಟಾರ್ ಖ್ಯಾತಿಯ ಅಂಬರೀಶ್ ಪತ್ನಿ ಸುಮಲತಾ ಸ್ಪರ್ಧಿಸಿದ್ದಾರೆ.