ಭಯಬಿಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತಚಲಾಯಿಸಿ : ಪೊಲೀಸ್ ಆಯುಕ್ತ ಕಮಲ್ ಪಂತ್ - Police commissioner Kamal Pant on RRNagara Election
ನಾಳೆ ಆರ್.ಆರ್ ನಗರ ಚುನಾವಣೆ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭದ್ರತಾ ವ್ಯವಸ್ಥೆ ಹೇಗಿರಲಿದೆ ಎಂದು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ. ಎಲ್ಲರೂ ಭಯಬಿಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತಚಲಾಯಿಸಿ ಎಂದು ಹೇಳಿದ್ದಾರೆ.