ಕರ್ನಾಟಕ

karnataka

ETV Bharat / videos

ಸಾಮಾಜಿಕ ಅಂತರ ಕಾಯ್ದುಕೊಳ್ಳದವರು ಕುಳಿತ್ಕೋ ಏಳು, ಕುಳಿತ್ಕೋ ಏಳು.. - ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ

By

Published : Apr 29, 2020, 7:44 PM IST

ಲಾಕ್​ಡೌನ್​​ ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮನಬಂದಂತೆ ವ್ಯಾಪಾರ-ವಹಿವಾಟಿನಲ್ಲಿ ತೊಡಗಿದ್ದ ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಬಸ್ಕಿ ಹೊಡೆಸಿದ ಘಟನೆ ಹಾವೇರಿ ನಗರದ ತರಕಾರಿ ಮಾರುಕಟ್ಟೆಯಲ್ಲಿ ನಡೆದಿದೆ. ಮಹಿಳಾ ಠಾಣೆ ಸಿಪಿಐ ಟಿ.ಮಂಜಣ್ಣ ನೇತೃತ್ವದ ತಂಡ ಮಾರುಕಟ್ಟೆಯಲ್ಲಿ ಬೇಕಾಬಿಟ್ಟಿ ಸಂಚರಿಸುವವರಿಗೆ ಹಾಗೂ ನಿಯಮ ಪಾಲಿಸದವರಿಗೆ ತಲಾ ಇಪ್ಪತ್ತೈದು ಬಸ್ಕಿ ಹೊಡೆಸಿದರು.

ABOUT THE AUTHOR

...view details