ಒರಾಯನ್ ಮಾಲ್‌ನಿಂದ ತುಮಕೂರು ರಸ್ತೆ ಮಾರ್ಗದಲ್ಲಿ ರೂಟ್ ಮಾರ್ಚ್!! - ಪೊಲೀಸರ ರೂಟ್ ಮಾರ್ಚ್
ಲಾಕೌಡೌನ್ ಸಡಿಲಿಕೆಯಾಗ್ತಿದ್ದಂತೆ ತುಮಕೂರು ರಸ್ತೆಯಲ್ಲಿ ಜನರ ಓಡಾಟ ಹೆಚ್ಚಿದೆ. ಈ ಹಿನ್ನೆಲೆ ಬೆಂಗಳೂರು ನಗರ ಉತ್ತರ ವಿಭಾಗದ ಪೊಲೀಸರು ಜನರಲ್ಲಿ ಜಾಗೃತಿ ಮೂಡಿಸಲು ಪಥ ಸಂಚಲನ ನಡೆಸಿದ್ದಾರೆ. ಸಿಬ್ಬಂದಿಯಲ್ಲಿ ಮನೋಬಲ ಹಾಗೂ ಒಗ್ಗಟ್ಟು ಪ್ರದರ್ಶಿಸಲು ಸುಮಾರು 500 ಪೊಲೀಸ್ ಸಿಬ್ಬಂದಿ ರೂಟ್ ಮಾರ್ಚ್ ಹಾಕಿ ಪಥ ಸಂಚಲನ ನಡೆಸಿದರು. ಇದರ ಕುರಿತು ಈಟಿವಿ ಭಾರತ ಪ್ರತಿನಿಧಿ ವಾಕ್ ಥ್ರೂ ನಡೆಸಿದ್ದಾರೆ.