ಕರ್ನಾಟಕ

karnataka

ETV Bharat / videos

ರಾಯಚೂರು: ಮತ ಎಣಿಕೆ ಕೇಂದ್ರದ ಬಳಿ ಜಮಾಯಿಸಿದ ಜನರು... - raichur police security around the counting center

By

Published : Dec 30, 2020, 12:07 PM IST

ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದ ದೇವನಾಂಪ್ರಿಯ ಸರ್ಕಾರಿ ಪದವಿ ಕಾಲೇಜಿನ ಬಳಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕಾಲೇಜು ಮುಂಭಾಗದಲ್ಲಿರುವ ಗುಡ್ಡದಲ್ಲಿ ಜನರು ಜಮಾಯಿಸಿದ್ದಾರೆ. ಇನ್ನು ಮತ ಎಣಿಕೆ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ABOUT THE AUTHOR

...view details