ಸರ್ಕಾರದ ನಿಯಮ ಉಲ್ಲಂಘಿಸಿ ನಮಾಜ್ ಮಾಡುತ್ತಿದ್ದವರ ಮೇಲೆ ಲಾಠಿ ಚಾರ್ಜ್ - belagavi namaj latest news
ಬೆಳಗಾವಿ ಜಿಲ್ಲೆಯ ಯಕ್ಸಂಬಾ ಪಟ್ಟಣದ ಮಸೀದಿಯಲ್ಲಿ ನಮಾಜ್ ಮಾಡಲು ಸೇರಿದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹಲವು ಬಾರಿ ಸಭೆ ನಡೆಸಿ ನಿಯಮ ಮೀರದಂತೆ ಪೊಲೀಸರು ಮನವಿ ಮಾಡಿದ್ದರು. ಆದ್ರೂ ಕೂಡಾ ನಿಯಮ ಉಲ್ಲಂಘಿಸಿ ನಮಾಜ್ ಮಾಡಲು ಸೇರಿದ್ದ 20ಕ್ಕೂ ಹೆಚ್ಚು ಜನರಿಗೆ ಪೊಲೀಸರು ಬಿಸಿ ಬಿಸಿ ಕಜ್ಜಾಯ ನೀಡಿ ಮನೆಗೆ ಕಳುಹಿಸಿದರು.