ಉ.ಕನ್ನಡದಲ್ಲಿ ಗರಿಗೆದರಿದ ಲೋಕಲ್ ಫೈಟ್ ; ಪೊಲೀಸರಿಂದ ರೌಡಿಗಳಿಗೆ ಖಡಕ್ ವಾರ್ನಿಂಗ್!!! - ಗ್ರಾಮ ಪಂಚಾಯತ್ ಚುನಾವಣೆಗೆ ತಯಾರಿ
ಗ್ರಾಮ ಪಂಚಾಯತ್ ಚುನಾವಣೆಗೆ ಇನ್ನೇನು ದಿನಗಣನೆ ಆರಂಭವಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲೂ ಸಹ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಪಕ್ಷಗಳು ಚುನಾವಣಾ ತಯಾರಿಯಲ್ಲಿ ತೊಡಗಿವೆ. ಇನ್ನೊಂದೆಡೆ ಶಾಂತಿಯುತ ಚುನಾವಣೆಗಾಗಿ ಪೊಲೀಸ್ ಇಲಾಖೆ ರೌಡಿಶೀಟರ್‌ಗಳ ಪರೇಡ್ ನಡೆಸಿ ಅಪರಾಧ ಪ್ರಕರಣಗಳಲ್ಲಿ ಪಾಲ್ಗೊಂಡವರಿಗೆ ವಾರ್ನಿಂಗ್ ನೀಡಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.