ಸಿದ್ಧಗಂಗೆಯ ದೇವರ ಪ್ರಥಮ ಪುಣ್ಯ ಸ್ಮರಣೆ.. ರುದ್ರಾಕ್ಷಿ ರಥದಲ್ಲಿ ಶ್ರೀಗಳ ಭಾವಚಿತ್ರದ ಮೆರವಣಿಗೆ.. - Siddhaganga Sree
ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಪ್ರಥಮ ವರ್ಷದ ಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆ ಶ್ರೀಮಠದ ಆವರಣದಲ್ಲಿ ಲಿಂಗೈಕ್ಯ ಸ್ವಾಮೀಜಿಗಳ ಭಾವಚಿತ್ರದ ಮೆರವಣಿಗೆ ಮಾಡಲಾಯಿತು.
TAGGED:
Siddhaganga Sree