ಕರ್ನಾಟಕ

karnataka

ETV Bharat / videos

ಪ್ರೇಮಿಗಳ ದಿನಕ್ಕೆ ವಿರೋಧ: ವಿಡಿಯೋ ಸಂದೇಶ ಹರಿಬಿಟ್ಟ ಪ್ರಮೋದ್​​ ಮುತಾಲಿಕ್ - valentines day

By

Published : Feb 12, 2021, 1:48 PM IST

ಧಾರವಾಡ: ಫೆ. 14 ರಂದು ಪ್ರೇಮಿಗಳ ದಿನಾಚರಣೆ ಹಿನ್ನೆಲೆ ಶ್ರೀ ರಾಮಸೇನಾ ಮುಖ್ಯಸ್ಥ ಪ್ರಮೋದ್​​ ಮುತಾಲಿಕ್​ ವಿಡಿಯೋ ಸಂದೇಶ ಹರಿಬಿಟ್ಟಿದ್ದಾರೆ. ವ್ಯಾಲೆಂಟೈನ್ಸ್ ಡೇಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಆಚರಣೆಗೆ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿದ್ದಾರೆ.

ABOUT THE AUTHOR

...view details