ಯುವ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದ ಬಹುಭಾಷಾ ನಟಿ ಪ್ರಣೀತಾ - ಕರಾಟೆ ಪಟುಗಳ ಶಕ್ತಿ ಪ್ರದರ್ಶನ
ಇತ್ತೀಚೆಗೆ ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆತ್ಮರಕ್ಷಣೆಗಾಗಿ ಕರಾಟೆ ಸೇರಿದಂತೆ ವಿವಿಧ ಕೌಶಲಗಳನ್ನು ಯುವತಿಯರು, ಮಹಿಳೆಯರು ಕಲಿಯುತ್ತಿದ್ದು, ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದ ಕರಾಟೆ ಪಟುಗಳ ಶಕ್ತಿ ಪ್ರದರ್ಶನ ನೋಡುಗರನ್ನು ಆಕರ್ಷಿಸಿತು.ಈ ಕುರಿತ ರಿಪೋರ್ಟ್ ಇಲ್ಲಿದೆ.