ಕರ್ನಾಟಕ

karnataka

ETV Bharat / videos

ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವ ಸಂಪನ್ನ: ಭಕ್ತರಿಗೆ ಪ್ರಸಾದ ವಿನಿಯೋಗ - about gavisiddeshwara fair

By

Published : Jan 30, 2021, 4:59 PM IST

ದಕ್ಷಿಣ ಭಾರತದ ಮಹಾಕುಂಭ ಮೇಳ ಎಂದು ಬಣ್ಣಿಸಲಾಗಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರೆಯನ್ನು ಕೊರೊನಾ ಭೀತಿ ಹಿನ್ನೆಲೆ ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದೆ. ಇಂದು ಬೆಳಗ್ಗೆಯೇ ಮಹಾರಥೋತ್ಸವ ಸಂಪನ್ನವಾಗಿದ್ದು, ಕೊರೊನಾ ಕಾರಣಕ್ಕೆ ಈ ಬಾರಿ ಬರುವ ಭಕ್ತರಿಗೆ ಪ್ರಸಾದವನ್ನು ಸಿಂಪಲ್‌ ಆಗಿ ಬಡಿಸಲಾಗುತ್ತಿದೆ. ಪ್ರತಿ ವರ್ಷದ ಮಹಾದಾಸೋಹ ಮಂಟಪದ ಸ್ಥಳದಲ್ಲಿಯೇ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಗುತ್ತಿದೆ. ಭಕ್ತರಿಗೆ ಈ ಸಲ ಮೂರು ದಿನಗಳ ಕಾಲ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀಮಠ ತಿಳಿಸಿದೆ.

ABOUT THE AUTHOR

...view details