ಪಕ್ಷ ಗುರುತಿಸಿ ಟಿಕೆಟ್ ನೀಡಿದ್ದಕ್ಕೆ ಸಂತಸವಾಗಿದೆ: ಪ್ರತಾಪ್ ಸಿಂಹ ನಾಯಕ್ - Pratap Simha Nayak got the ticket
ಬೆಂಗಳೂರು: ವಿಧಾನ ಪರಿಷತ್ನಲ್ಲಿ ಪ್ರತಾಪ್ ಸಿಂಹ ನಾಯಕ್ ಬಿಜೆಪಿಯಿಂದ ಅಚ್ಚರಿ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಾಜಿ ಜಿಲ್ಲಾಧ್ಯಕ್ಷರಾಗಿ ಪಕ್ಷಕ್ಕೆ ಸಲ್ಲಿಸಿರುವ ಸೇವೆ ಪರಿಗಣಿಸಿ ಟಿಕೆಟ್ ನೀಡಿದ್ದು, ಪಕ್ಷ ಗುರುತಿಸಿ ಅವಕಾಶ ನೀಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದು, ನಾನು ಟಿಕೆಟ್ ಆಕಾಂಕ್ಷಿ ಆಗಿರಲಿಲ್ಲ, ನಿನ್ನೆ ರಾತ್ರಿ ಕರೆ ಬಂದ ನಂತರವೇ ನನಗೆ ವಿಷಯ ಗೊತ್ತಾಗಿದ್ದು, ನನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಈಟಿವಿ ಭಾರತ್ ಪ್ರತಿನಿಧಿ ನಡೆಸಿದ ಎಕ್ಸ್ಕ್ಲ್ಯೂಸಿವ್ ಚಿಟ್ಚಾಟ್ ಇಲ್ಲಿದೆ.