ಅಮಾನವೀಯ ಘಟನೆ: ಗ್ರಾಮ ಪಂಚಾಯತ್ ಕಚೇರಿ ಮುಂದೆಯೇ ಶವಸಂಸ್ಕಾರಕ್ಕೆ ನಡೆಸೋಕೆ ಮುಂದಾಗಿದ್ದೇಕೆ? - ಗ್ರಾ.ಪಂ. ಕಚೇರಿ ಮುಂದೆಯೇ ಶವಸಂಸ್ಕಾರಕ್ಕೆ ಸಿದ್ಧತೆ
ಉಡುಪಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಸೂಕ್ತ ಸ್ಮಶಾನದ ವ್ಯವಸ್ಥೆ ಇಲ್ಲದ ಕಾರಣ ದಲಿತ ಸಮುದಾಯದವರು ಗ್ರಾಮ ಪಂಚಾಯತ್ ಕಚೇರಿ ಮುಂದೆಯೇ ಸಂಬಂಧಿಕರೊಬ್ಬರ ಶವಸಂಸ್ಕಾರ ಮಾಡಲು ಮುಂದಾದ ಘಟನೆ ನಡೆದಿದೆ.