ಕರ್ನಾಟಕ

karnataka

ETV Bharat / videos

ಸೀಲ್​ಡೌನ್ ಪ್ರದೇಶದ ಪಕ್ಕದಲ್ಲೇ ಪರೀಕ್ಷಾ ಕೇಂದ್ರ: ವಿದ್ಯಾರ್ಥಿಗಳಿಗೆ ಆತಂಕ ಬೇಡ- ಡಿಡಿಪಿಐ - ಕೊರೊನಾ ವೈರಸ್ ಭೀತಿ

By

Published : Jun 24, 2020, 12:18 PM IST

ಕೊರೊನಾ ವೈರಸ್ ಭೀತಿ ಮಧ್ಯೆಯೂ ನಾಳೆಯಿಂದ ಎಸ್ಎಸ್ಎಲ್​ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿವೆ. ಧಾರವಾಡದಲ್ಲಿ ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಂಡು ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಸೋಂಕು ಪತ್ತೆಯಾದ ಪ್ರದೇಶಗಳನ್ನು ಸೀಲ್​ಡೌನ್ ಮಾಡಿದ ಪಕ್ಕದಲ್ಲಿಯೇ ಒಂದು ಪರೀಕ್ಷಾ ಕೇಂದ್ರವಿದೆ. ಹೀಗಾಗಿ ಸಹಜವಾಗಿಯೇ ಮಕ್ಕಳು ಹಾಗೂ ಪಾಲಕರಲ್ಲಿ ಆತಂಕವಿರುತ್ತದೆ. ಈ ಬಗ್ಗೆ ಇಲಾಖೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಡಿಡಿಪಿಐ ತಿಳಿಸಿದ್ದಾರೆ. ಈ ಕುರಿತು ಡಿಡಿಪಿಐ ಹಂಚಾಟೆ ಅವರೊಂದಿಗೆ ನಮ್ಮ ಪ್ರತಿನಿಧಿ ನಡೆಸಿದ ಚಿಟ್​ಚಾಟ್ ಇಲ್ಲಿದೆ.

ABOUT THE AUTHOR

...view details