ಜ್ಞಾನಾಕ್ಷಿ ಮತ ಎಣಿಕೆ ಕೇಂದ್ರದಲ್ಲಿ ಹೇಗಿದೆ ಸಿದ್ಧತೆ: ಪ್ರತ್ಯಕ್ಷ ವರದಿ - ಬೆಂಗಳೂರು
ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಜ್ಞಾನಾಕ್ಷಿ ವಿದ್ಯಾನಿಕೇತನದಲ್ಲಿ ಮತಗಳ ಎಣಿಕೆಗೆ ಸಕಲ ವ್ಯವಸ್ಥೆ ಮಾಡಲಾಗಿದ್ದು, ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.