ಪಾಟೀಲ ಪುಟ್ಟಪ್ಪನವರ ಅಂತ್ಯಕ್ರಿಯೆಗೆ ಸ್ವಗ್ರಾಮದಲ್ಲಿ ಸಿದ್ಧತೆ - funeral of Patil puttappa
ಸೋಮವಾರ ವಿಧಿವಶರಾದ 'ನಾಡೋಜ' ಪ್ರಶಸ್ತಿ ಪುರಸ್ಕೃತ ಪಾಟೀಲ ಪುಟ್ಟಪ್ಪರವರ ಸ್ವಗ್ರಾಮ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿ ತಾಲೂಕಿನಲ್ಲಿ ಅಂತ್ಯಕ್ರಿಯೆಗೆ ಸರ್ವ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಪಾಪು ಅವರ ಇಚ್ಚೆಯಂತೆ ಹಲಗೇರಿಯಲ್ಲಿರುವ ತಮ್ಮ ಅಡಿಕೆ ತೋಟದಲ್ಲೇ ಅಂತ್ಯಕ್ರಿಯೆಗೆ ಪೂರ್ವ ಸಿದ್ಧತಾ ಕೆಲಸಗಳು ನಡೆಯುತ್ತಿವೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.