ಕರ್ನಾಟಕ

karnataka

ETV Bharat / videos

ಶಿವಮೊಗ್ಗದಲ್ಲಿ ಸಂಕ್ರಾಂತಿ ಆಚರಣೆಗೆ ಸಡಗರ-ಸಂಭ್ರಮದ ಸಿದ್ಧತೆ! - Preparing for the Sankranti celebration

By

Published : Jan 13, 2021, 9:44 PM IST

ಶಿವಮೊಗ್ಗ: ಕೊರೊನಾ ನಡುವೆಯೂ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆಗೆ ನಗರದ ಎಲ್ಲೆಡೆ ಸಡಗರ-ಸಂಭ್ರಮದಿಂದ ಸಿದ್ಧತೆ ನಡೆದಿದೆ. ನಗರದ ಶಿವಪ್ಪನಾಯಕ ಹೂವಿನ ಮಾರುಕಟ್ಟೆ, ಗಾಂಧಿ ಬಜಾರ್ ,ಗೋಪಿ ವೃತ್ತದ ಕಡೆಗಳಲ್ಲಿ ಕಬ್ಬು ಮಾರಾಟ ಮಾಡುತ್ತಿದ್ದ ದೃಶ್ಯ ಕಂಡು ಬಂದಿತು.

ABOUT THE AUTHOR

...view details