ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆ... ಸಿದ್ಧಗಂಗಾ ಮಠಕ್ಕೆ ವಾಪಸ್ ಬರ್ತಿದ್ದಾರೆ ವಿದ್ಯಾರ್ಥಿಗಳು! - ತುಮಕೂರು ಸಿದ್ಧಗಂಗಾ ಮಠದ ಪರೀಕ್ಷಾ ಕೇಂದ್ರ
ತುಮಕೂರು: ಸಿದ್ಧಗಂಗಾ ಮಠದ ಪರೀಕ್ಷಾ ಕೇಂದ್ರದಲ್ಲಿ ಈ ಬಾರಿ ಮಠದ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದಾರೆ. ಕೊರೊನಾ ಭೀತಿ ನಡುವೆ ತಮ್ಮ ಊರುಗಳಿಗೆ ತೆರಳಿದ್ದ ಮಠದ ವಿದ್ಯಾರ್ಥಿಗಳು ಅಲ್ಲಿಯೇ ಪರೀಕ್ಷೆ ಬರೆಯಲು ಸರ್ಕಾರ ಅವಕಾಶ ನೀಡಿದರೂ ಮಠಕ್ಕೆ ವಾಪಸ್ ಬರುತ್ತಿದ್ದಾರೆ. ಒಟ್ಟು 1100 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಅವರ ಆರೋಗ್ಯದ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ. ಜಿಲ್ಲಾಡಳಿತ ಪ್ರತ್ಯೇಕ ವೈದ್ಯರ ತಂಡವನ್ನು ನಿಯೋಜಿಸಿದೆ.
Last Updated : Jun 14, 2020, 9:26 AM IST