ಗಣಿ ಜಿಲ್ಲೆಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ಧತೆ - ಬಳ್ಳಾರಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆ
ನಾಳೆಯಿಂದ ಆರಂಭವಾಗಲಿರೋ ಎಸ್ಎಸ್ಎಲ್ಸಿ ಪರೀಕ್ಷೆಗೆ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೊರರಾಜ್ಯ ಹಾಗೂ ಕಂಟೇನ್ಮೆಂಟ್ ಏರಿಯಾದಲ್ಲಿನ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಪಿಪಿಇ ಕಿಟ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ ನೋಡಿ.